Bible Language

Genesis 44:18 (ERVEN) Easy to Read - English

Versions

KNV   ಯೆಹೂದನು ಅವನ ಸವಿಾಪಕ್ಕೆ ಬಂದು--ಓ ನನ್ನ ಒಡೆಯನೇ, ನನ್ನ ಒಡೆಯನ ಕಿವಿಗಳಲ್ಲಿ ಒಂದು ಮಾತು ಹೇಳುವದಕ್ಕೆ ನಿನ್ನ ದಾಸನಿಗೆ ಅಪ್ಪಣೆ ಯಾಗಬೇಕು. ನಿನ್ನ ದಾಸನ ಮೇಲೆ ನಿನ್ನ ಕೋಪವು ಉರಿಯದೆ ಇರಲಿ. ಯಾಕಂದರೆ ನೀನು ಫರೋ ಹನಿಗೆ ಸಮಾನನು.
ERVKN   ಆಗ ಯೆಹೂದನು ಯೋಸೇಫನ ಬಳಿಗೆ ಹೋಗಿ, “ಸ್ವಾಮಿ, ತಮ್ಮೊಂದಿಗೆ ಬಿಚ್ಚುಮನಸ್ಸಿನಿಂದ ಮಾತನಾಡಲು ದಯವಿಟ್ಟು ಅನುಮತಿಯಾಗಲಿ; ದಯವಿಟ್ಟು ನನ್ನ ಮೇಲೆ ಕೋಪಗೊಳ್ಳಬೇಡಿ. ನೀವು ಸ್ವತಃ ಫರೋಹನಂತೆ ಇರುವಿರೆಂದು ನನಗೆ ತಿಳಿದಿದೆ.