Bible Language

Genesis 7:4 (ERVEN) Easy to Read - English

Versions

KNV   ಇನ್ನು ಏಳು ದಿವಸಗಳಲ್ಲಿ ಭೂಮಿಯ ಮೇಲೆ ನಾಲ್ವತ್ತು ಹಗಲು ನಾಲ್ವತು ರಾತ್ರಿ ಮಳೆಯು ಬರುವಂತೆ ನಾನು ಮಾಡುವೆನು. ನಾನು ಉಂಟುಮಾಡಿದ ಜೀವರಾಶಿಯನ್ನೆಲ್ಲಾ ಭೂಮುಖದಿಂದ ನಾಶಮಾಡು ತ್ತೇನೆ ಅಂದನು.
ERVKN   ಏಳು ದಿನಗಳ ನಂತರ ನಾನು ದೊಡ್ಡ ಮಳೆಯನ್ನು ಭೂಮಿಯ ಮೇಲೆ ಸುರಿಸುವೆನು. ಮಳೆಯು ನಲವತ್ತು ದಿವಸ ಹಗಲಿರುಳು ಸುರಿಯುವುದು. ನಾನು ನಿರ್ಮಿಸಿದ ಪ್ರತಿಯೊಂದು ಜೀವಿಯನ್ನೂ ನಾನು ಭೂಮಿಯ ಮೇಲಿಂದ ಅಳಿಸಿಬಿಡುವೆನು” ಎಂದು ಹೇಳಿದನು.
IRVKN   ಏಳು ದಿನಗಳ ನಂತರ ನಾನು ಭೂಮಿಯ ಮೇಲೆ ನಲ್ವತ್ತು ದಿನ ಹಗಲಿರುಳು ಮಳೆಯನ್ನು ಸುರಿಸಿ, ನಾನು ಸೃಷ್ಟಿಮಾಡಿದ ಜೀವರಾಶಿಗಳನ್ನೆಲ್ಲಾ ಭೂಮಿಯ ಮೇಲಿನಿಂದ ನಾಶಮಾಡುತ್ತೇನೆ” ಎಂದು ಹೇಳಿದನು. PEPS