Versions
KNV ಇಸ್ರಾಯೇಲನು ಮಗುವಾಗಿದ್ದಾಗ ನಾನು ಅವನನ್ನು ಪ್ರೀತಿಮಾಡಿದೆನು, ಮತ್ತು ನನ್ನ ಮಗನನ್ನು ಐಗುಪ್ತದೊಳಗಿಂದ ಕರೆದೆನು.
ERVKN “ಯೆಹೋವನಾದ ನಾನು ಇಸ್ರೇಲನ್ನು ಸಣ್ಣ ಮಗುವಾಗಿದ್ದಾಗಲೇ ಪ್ರೀತಿಸಿದೆನು. ನನ್ನ ಮಗನನ್ನು ಈಜಿಪ್ಟಿನಿಂದ ಹೊರ ಕರೆದೆನು.
IRVKN {ದೇವರ ಪುತ್ರವಾತ್ಸಲ್ಯ} PS ಇಸ್ರಾಯೇಲ್ ಇನ್ನೂ ಬಾಲ್ಯದಲ್ಲಿದ್ದಾಗ ನಾನು ಅದರ ಮೇಲೆ ಪ್ರೀತಿಯಿಟ್ಟು, ಆ ನನ್ನ ಮಗನನ್ನು ಐಗುಪ್ತ ದೇಶದಿಂದ ಕರೆದೆನು.