Bible Language

Hosea 8:4 (ERVEN) Easy to Read - English

Versions

KNV   ಅವರು ಅರಸುಗಳನ್ನು ನೇಮಿಸಿದ್ದಾರೆ. ಆದರೆ ನನ್ನಿಂದಲ್ಲ, ಪ್ರಧಾನರನ್ನು ನೇಮಿಸಿದ್ದಾರೆ, ಅದು ನನಗೆ ತಿಳಿಯಲಿಲ್ಲ; ಅವರು ಕಡಿದುಬಿಡಲ್ಪಡುವ ಹಾಗೆ ತಮ್ಮ ಬೆಳ್ಳಿಯಿಂದಲೂ ತಮ್ಮ ಬಂಗಾರದಿಂದಲೂ ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ.
ERVKN   ಇಸ್ರೇಲರು ತಮಗಾಗಿ ಅರಸನನ್ನು ಆರಿಸಿಕೊಂಡರು. ಆದರೆ ಸಲಹೆಗಳಿಗಾಗಿ ನನ್ನ ಬಳಿಗೆ ಬರಲಿಲ್ಲ. ಇಸ್ರೇಲರು ತಮ್ಮ ನಾಯಕರನ್ನು ಆರಿಸಿಕೊಂಡರು. ಆದರೆ ನಾನು ತಿಳಿದಿರುವ ನಾಯಕರನ್ನು ಆರಿಸಿಕೊಳ್ಳಲಿಲ್ಲ. ಇಸ್ರೇಲರು ತಮಗೆ ವಿಗ್ರಹಗಳನ್ನು ತಯಾರಿಸಲು ತಮ್ಮ ಬೆಳ್ಳಿಬಂಗಾರವನ್ನು ಉಪಯೋಗಿಸಿದರು. ಆದುದರಿಂದ ಅವರು ನಾಶವಾಗುವರು.
IRVKN   {ಇಸ್ರಾಯೇಲ್ ಕಲ್ಪಿಸಿದ ರಾಜರೂ ಮತ್ತು ದೇವರುಗಳೂ} PS ನನ್ನ ಅಪ್ಪಣೆಯಿಲ್ಲದೆ ರಾಜರನ್ನು ನೇಮಿಸಿಕೊಂಡಿದ್ದಾರೆ; ನನಗೆ ತಿಳಿಯದೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ.
ತಮ್ಮ ಬೆಳ್ಳಿ ಮತ್ತು ಬಂಗಾರಗಳಿಂದ ಬೊಂಬೆಗಳನ್ನು ನಿರ್ಮಿಸಿಕೊಂಡಿದ್ದಾರೆ; ಅವರು ನಿರ್ಮಿಸಿದ್ದೆಲ್ಲಾ ನಾಶವಾಗತಕ್ಕದ್ದೇ.