Bible Language

Isaiah 10:2 (ERVEN) Easy to Read - English

Versions

KNV   ಇವರು ವಿಧವೆಯರನ್ನು ಸೂರೆಮಾಡಿ ದಿಕ್ಕಿಲ್ಲದವರಿಂದ ಸುಲುಕೊಂಡು ದೀನರಿಗೆ ನ್ಯಾಯ ವನ್ನು ತಪ್ಪಿಸಿ ನನ್ನ ಬಡ ಜನರ ನ್ಯಾಯವನ್ನು ತೆಗೆಯ ಬೇಕೆಂದಿದ್ದಾರೆ.
ERVKN   ಅವರು ಬಡವರಿಗೆ ನ್ಯಾಯವಂತರಾಗಿರುವುದಿಲ್ಲ. ಅವರು ಬಡಜನರ ಹಕ್ಕನ್ನು ತೆಗೆದುಬಿಡುವರು. ಜನರು ವಿಧವೆಯರಿಂದಲೂ ಅನಾಥರಿಂದಲೂ ಹಣ ಕಿತ್ತುಕೊಳ್ಳುವಂತೆ ಮಾಡುವರು.
IRVKN   ಬಡವರನ್ನು ನ್ಯಾಯಸ್ಥಾನದಿಂದ ತಳ್ಳಿ, ದಿಕ್ಕಿಲ್ಲದವರಿಗೆ ನ್ಯಾಯವನ್ನು ತಪ್ಪಿಸಿ,
ಅನಾಥರನ್ನು ಕೊಳ್ಳೆಹೊಡೆದು, ವಿಧವೆಯರನ್ನು ಸೂರೆಮಾಡಬೇಕೆಂದಿದ್ದಾರೆ.