Bible Language

Isaiah 11 (ERVEN) Easy to Read - English

Versions

KNV   ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.
ERVKN   ಇಷಯನ ಬುಡದಿಂದ ಒಂದು ಚಿಗುರು ಒಡೆಯುವುದು. ಕೊಂಬೆಯು ಇಷಯನ ಬೇರಿನಿಂದ ಬೆಳೆಯುವುದು.
IRVKN   {ಇಷಯನ ಬೇರಿನಿಂದ ಕೊಂಬೆ} PS ಇಷಯನ ಬೇರಿನಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಹೊರಟ ಕೊಂಬೆಯು ಫಲಿಸುವುದು. PEPS