Bible Language

Isaiah 33:2 (ERVEN) Easy to Read - English

Versions

KNV   ಕರ್ತನೇ, ನಮ್ಮ ಕಡೆಗೆ ಕೃಪೆತೋರಿಸು, ನಿನಗೋಸ್ಕರ ನಾವು ಕಾದಿದ್ದೇವೆ. ಪ್ರತಿ ಮುಂಜಾನೆ ನಮಗೆ ಭುಜಬಲವಾಗಿ ಇಕ್ಕಟ್ಟಿನ ಕಾಲದಲ್ಲಿ ನಮ್ಮ ರಕ್ಷಣೆಯಾಗಿಯೂ ಇರು.
ERVKN   “ಯೆಹೋವನೇ, ನಮಗೆ ದಯೆತೋರು. ನಾವು ನಿನ್ನ ಸಹಾಯಕ್ಕಾಗಿ ಎದುರುನೋಡುತ್ತಿದ್ದೇವೆ. ಯೆಹೋವನೇ, ಪ್ರತಿಮುಂಜಾನೆ ನಮಗೆ ಶಕ್ತಿ ದಯಪಾಲಿಸು, ಕಷ್ಟದಲ್ಲಿರುವಾಗ ನಮ್ಮನ್ನು ರಕ್ಷಿಸು.
IRVKN   ಯೆಹೋವನೇ, ನಮ್ಮನ್ನು ಕರುಣಿಸು! ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ.
ಪ್ರತಿಮುಂಜಾನೆಯೂ ನಮಗೆ ಭುಜಬಲವಾಗಿಯೂ, ಇಕ್ಕಟ್ಟಿನಲ್ಲಿ ನಮಗೆ ರಕ್ಷಣೆಯಾಗಿಯೂ ಇರು.