Bible Language

Isaiah 65:10 (ERVEN) Easy to Read - English

Versions

KNV   ನನ್ನನ್ನು ಹುಡುಕುವ ನನ್ನ ಜನರಿ ಗೋಸ್ಕರ ಶಾರೋನು ಮಂದೆಗಳ ಹಟ್ಟಿಯಾಗಿಯೂ ಆಕೋರಿನ ತಗ್ಗು, ದನಗಳು ಮಲಗುವ ಸ್ಥಳವಾ ಗಿಯೂ ಇರುವದು.
ERVKN   ಆಗ ಶಾರೋನಿನ ಕಣಿವೆಯು ಕುರಿಗಳು ಮೇಯುವ ಮೈದಾನವಾಗುವದು. ಆಕೋರಿನ ಕಣಿವೆಯು ದನಗಳು ಮಲಗುವ ಸ್ಥಳವಾಗುವದು. ಇವೆಲ್ಲವೂ ನನ್ನ ಜನರಿಗಾಗುವದು. ಇವರು ನನಗಾಗಿ ಹುಡುಕುತ್ತಿರುವರು.
IRVKN   ಆಗ ನನ್ನ ಭಕ್ತಜನರ ಹಿತಕ್ಕಾಗಿ ಶಾರೋನು ಹಿಂಡುಗಳಿಗೆ ಹುಲ್ಲುಗಾವಲಾಗಿಯೂ,
ಆಕೋರಿನ ತಗ್ಗು ದನದ ಹಕ್ಕೆಯಾಗಿಯೂ ಇರುವವು.