Bible Language

James 1:21 (ERVEN) Easy to Read - English

Versions

KNV   ಆದಕಾರಣ ಎಲ್ಲಾ ಮಲಿನತೆಯನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಒಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆ ಯಿಂದ ಎಡೆಕೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸು ವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.
ERVKN   ಆದ್ದರಿಂದ ಎಲ್ಲಾ ನೀಚತನವನ್ನೂ ದುಷ್ಟತನವನ್ನೂ ನಿಮ್ಮ ಜೀವನದಿಂದ ದೂರತಳ್ಳಿರಿ. ನಿಮ್ಮ ಹೃದಯದಲ್ಲಿ ಬೇರೂರಿರುವ ದೇವರ ವಾಕ್ಯವನ್ನು ದೀನತೆಯಿಂದ ಒಪ್ಪಿಕೊಳ್ಳಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುತ್ತದೆ.
IRVKN   ಆದಕಾರಣ ಕೊಲೊ 3:8; 1 ಪೇತ್ರ. 2:1: ಎಲ್ಲಾ ನೀಚತನವನ್ನೂ, ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ದೇವರ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. 1 ಕೊರಿ 15:2; ಎಫೆ 1:13: ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿರುತ್ತದೆ.