Bible Language

Jeremiah 11:11 (ERVEN) Easy to Read - English

Versions

KNV   ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಅವರು ತಪ್ಪಿಸಿಕೊಳ್ಳ ಲಾರದ ಕೇಡನ್ನು ಅವರ ಮೇಲೆ ತರುವೆನು; ಅವರು ನನ್ನನ್ನು ಕೂಗಿದರೂ ನಾನು ಅದನ್ನು ಕೇಳುವದಿಲ್ಲ,
ERVKN   ಯೆಹೋವನು ಹೇಳುತ್ತಾನೆ, “ನಾನು ಶೀಘ್ರವಾಗಿ ಯೆಹೂದದ ಜನರಿಗೆ ಏನಾದರೊಂದು ಭಯಂಕರ ಅನಾಹುತ ಸಂಭವಿಸುವಂತೆ ಮಾಡುತ್ತೇನೆ. ಅವರು ಅದರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುವದಿಲ್ಲ. ಅವರು ಪಶ್ಚಾತ್ತಾಪಪಡುವರು. ಅವರು ಸಹಾಯಕ್ಕಾಗಿ ನನಗೆ ಮೊರೆಯಿಡುವರು. ಆದರೆ ನಾನು ಅವರ ಮೊರೆಯನುಐ ಕೇಳುವದಿಲ್ಲ.
IRVKN   ಆದಕಾರಣ ಯೆಹೋವನೆಂಬ ನಾನು ಹೀಗೆನ್ನುತ್ತೇನೆ, ‘ಇಗೋ, ಅವರು ತಪ್ಪಿಸಿಕೊಳ್ಳಲಾರದ ಕೇಡನ್ನು ಅವರ ಮೇಲೆ ಬರಮಾಡುವೆನು; ನನಗೆ ಮೊರೆಯಿಟ್ಟರೂ ಕೇಳೆನು.