Bible Language

Jeremiah 12 (ERVEN) Easy to Read - English

Versions

KNV   ಕರ್ತನೇ, ನಾನು ನಿನ್ನ ಸಂಗಡ ವಾದಿಸುವಾಗ ನೀನು ನೀತಿವಂತನೇ ಆಗಿದ್ದೀ; ಆದಾಗ್ಯೂ ನಾನು ನಿನ್ನ ಸಂಗಡ ನ್ಯಾಯವಾದವುಗಳನು ಕುರಿತು ಮಾತನಾಡಲು ಬಿಡು; ದುಷ್ಟರ ಮಾರ್ಗವು ಸಫಲವಾಗುವದು ಯಾಕೆ? ಮಹಾವಂಚನೆ ಮಾಡು ವವರೆಲ್ಲರು ಯಾಕೆ ಸುಖವಾಗಿರುವರು.
ERVKN   ಯೆಹೋವನೇ, ನಾನು ನಿನಐ ಜೊತೆ ವಾದ ಮಾಡಿದರೆ, ನೀನು ಯಾವಾಗಲೂ ನ್ಯಾಯಪರನೆಂಘುದು ರುಜುವಾತಾಗುತ್ತದೆ. ಆದರೂ ನ್ಯಾಯಪೂರ್ಣವಲ್ಲದ ಕೆಲವು ವಿಷಯಗಳ ಘಗ್ಗೆ ನಾನು ನಿನಐನುಐ ಕೇಳಘಯಸುತ್ತೇನೆ. ದುಷ್ಟರು ಏಕೆ ಅಭಿವೃದ್ಧಿ ಹೊಂದುತ್ತಾರೆ? ನಿನಐ ವಿಶಾಬಸಕ್ಕೆ ಪಾತ್ರರಾಗದವರು ನೆಮ್ಮದಿಯ ಜೀವನ ನಡೆಸಲು ಹೇಗೆ ಸಾಧ್ಯ?
IRVKN   {ನ್ಯಾಯಕ್ಕಾಗಿ ಚರ್ಚಿಸಿದ ಯೆರೆಮೀಯ} PS ಯೆಹೋವನೇ, ನೀನು ಧರ್ಮಸ್ವರೂಪನಾಗಿರುವುದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು.
ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆ ಏಕೆ ಸಫಲವಾಗುತ್ತದೆ?