Bible Language

Jeremiah 13:16 (ERVEN) Easy to Read - English

Versions

KNV   ಆತನು ಕತ್ತಲೆಯನ್ನು ತರುವದಕ್ಕಿಂತ ಮುಂಚೆಯೂ ನಿಮ್ಮ ಕಾಲುಗಳು ಅಂಧಕಾರದ ಪರ್ವತಗಳ ಮೇಲೆ ಎಡವುವದಕ್ಕಿಂತ ಮುಂಚೆಯೂ ನೀವು ಬೆಳಕಿಗೆ ಕಾದುಕೊಳ್ಳುತ್ತಿರುವಾಗ ಆತನು ಅದನ್ನು ಮರಣದ ನೆರಳಾಗಿ ಮಾಡಿ ಕಾರ್ಗ ತ್ತಲಿಗೆ ಬದಲಾಯಿಸುವದಕ್ಕಿಂತ ಮುಂಚೆಯೇ ನಿಮ್ಮ ದೇವರಾದ ಕರ್ತನನ್ನು ಮಹಿಮೆಪಡಿಸಿರಿ.
ERVKN   ನಿಮ್ಮ ದೇವರಾದ ಯೆಹೋವನು ಅಂಧಕಾರವನುಐ ಉಂಟು ಮಾಡುವ ಮೊದಲೇ ಆತನನುಐ ಗೌರವಿಸಿರಿ, ಕಗ್ಗತ್ತಲಿನ ಙೆಟ್ಟಗಳ ಮೇಲೆ ನೀವು ಬೀಳುವ ಮೊದಲೇ ಆತನನುಐ ಸ್ತುತಿಸಿರಿ. ಯೆಹೂದದ ಜನರಾದ ನೀವು ಙೆಳಕನುಐ ನಿರೀಕ್ಷಿಸುತ್ತಿದ್ದೀರಿ. ಆದರೆ ಯೆಹೋವನು ಙೆಳಕನುಐ ಗಾಡಾಂಧಕಾರವನಾಐಗಿ ಪರಿವರ್ತಿಸುವನು.
IRVKN   ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಿರಿ; ಇಲ್ಲದಿದ್ದರೆ ಸ್ವಲ್ಪ ಕಾಲದೊಳಗೆ ಆತನು ಕತ್ತಲನ್ನು ಉಂಟುಮಾಡುವನು.
ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವವು; ನೀವು ಬೆಳಕನ್ನು ನಿರೀಕ್ಷಿಸುತ್ತಿರುವಾಗ ಆತನು ಅದನ್ನು ಮರಣಾಂಧಕಾರದ ಕಾರ್ಗತ್ತಲನ್ನಾಗಿ ಮಾಡುವನು.