Bible Language

Jeremiah 15:13 (ERVEN) Easy to Read - English

Versions

KNV   ನಿನ್ನ ಆಸ್ತಿಯನ್ನೂ ಬೊಕ್ಕಸಗಳನ್ನೂ ಎಲ್ಲಾ ಪ್ರಾಂತ್ಯಗಳಲ್ಲಿ ನಿನ್ನ ಎಲ್ಲಾ ಪಾಪಗಳ ನಿಮಿತ್ತ ಕ್ರಯವಿಲ್ಲದೆ ಕೊಳ್ಳೆಯಾಗಿ ಕೊಟ್ಟುಬಿಡುವೆನು.
ERVKN   ಯೆಹೂದದ ಜನರಲ್ಲಿ ಅನೇಕ ಭಂಡಾರಗಳಿವೆ. ಭಂಡಾರಗಳನುಐ ನಾನು ಙೇರೆಯವರಿಗೆ ಒಪ್ಪಿಸುತ್ತೇನೆ. ಙೇರೆಯವರು ಭಂಡಾರಗಳನುಐ ಹಣಕೊಟ್ಟು ತೆಗೆದುಕೊಳ್ಳಙೇಕಾಗಿಲ್ಲ. ನಾನು ಅವರಿಗೆ ಅವುಗಳನುಐ ಉಚಿತವಾಗಿ ಕೊಟ್ಟು ಬಿಡುತ್ತೇನೆ. ಏಕೆಂದರೆ ಯೆಹೂದವು ಅನೇಕ ಪಾಪಗಳನುಐ ಮಾಡಿದೆ. ದೇಶದ ಪ್ರತಿಯೊಂದು ಭಾಗದಲ್ಲಿಯೂ ಯೆಹೂದ ಪಾಪ ಮಾಡಿದೆ.