Bible Language

Jeremiah 16:4 (ERVEN) Easy to Read - English

Versions

KNV   ಅವರು ಬಹು ಕ್ರೂರವಾದ ಮರಣಗಳಿಂದ ಸಾಯುವರು; ಅವರಿಗೋಸ್ಕರ ಗೋಳಾಟ ಆಗುವದಿಲ್ಲ; ಅವರು ಹೂಣಿಡಲ್ಪಡುವದಿಲ್ಲ; ಭೂಮಿಯ ಮೇಲೆ ಅವರು ಗೊಬ್ಬರವಾಗುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರ ವಾಗುವವು.
ERVKN   “ಅವರು ಒಂದು ಭಯಾನಕವಾದ ರೀತಿಯಲ್ಲಿ ಮರಣಹೊಂದುತ್ತಾರೆ. ಅವರನುಐ ಯಾರೂ ಹೂಳುವದಿಲ್ಲ. ಅವರ ದೇಹಗಳು ಭೂಮಿಯ ಮೇಲೆ ಗೊಘ್ಬರದಂತೆ ಬಿದ್ದಿರುತ್ತವೆ. ಅವರು ವೈರಿಗಳ ಖಡ್ಗಗಳಿಂದ ಮಡಿಯುವರು. ಅವರು ಅನಐವಿಲ್ಲದೆ ಸಾಯುವರು. ಅವರ ಶವಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೇಲಿನ ಕಾಡುಪ್ರಾಣಿಗಳಿಗೂ ಆಹಾರವಾಗುವವು.”