Bible Language

Jeremiah 19:13 (ERVEN) Easy to Read - English

Versions

KNV   ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ಸೈನ್ಯಕ್ಕೆಲ್ಲಾ ಧೂಪಸುಟ್ಟು ಬೇರೆ ದೇವರುಗಳಿಗೆ ಪಾನದ ಅರ್ಪಣೆ ಗಳನ್ನು ಹೊಯ್ದಿದ್ದಾರೋ ಎಲ್ಲಾ ಮನೆಗಳ ನಿಮಿತ್ತ ವಾಗಿ ಯೆರೂಸಲೇಮಿನ ಮನೆಗಳೂ ಯೆಹೂದದ ಅರಸರ ಮನೆಗಳೂ ತೋಫೆತಿನ ಸ್ಥಳದ ಹಾಗೆ ಅಶುದ್ಧವಾಗುವವು.
ERVKN   ‘ಜೆರುಸಲೇಮಿನ ಮನೆಗಳು ತೋಫೆತಿನಷ್ಟೆ ‘ಹೊಲಸಾಗುವವು.’ ಯೆಹೂದದ ರಾಜರ ಅರಮನೆಗಳು ತೋಫೆತಿನಂತೆ ಹಾಳಾಗುವವು. ಏಕೆಂದರೆ ಜನರು ತಮ್ಮ ಮನೆಯ ಮಾಳಿಗೆಯ ಮೇಲೆ ಸುಳ್ಳುದೇವರುಗಳನುಐ ಪೂಜಿಸಿದರು. ಅವರು ನಕ್ಷತ್ರಗಳನುಐ ಪೂಜಿಸಿ ಅವುಗಳ ಗೌರವಾರ್ಥವಾಗಿ ಧೂಪಹಾಕಿದರು. ಅವರು ಸುಳ್ಳುದೇವರುಗಳಿಗೆ ಪಾನನೈವೇದ್ಯಗಳನುಐ ಅರ್ಪಿಸಿದರು.”‘