Bible Language

Jeremiah 23:8 (ERVEN) Easy to Read - English

Versions

KNV   ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ತಾನು ಅವರನ್ನು ಹೊರಡಿಸಿ ಬಿಟ್ಟಿದ್ದ ಎಲ್ಲಾ ದೇಶ ಗಳಿಂದಲೂ ಬರಮಾಡಿದನು ಎಂದು ಹೇಳುವರು; ಅವರು ತಮ್ಮ ದೇಶದಲ್ಲಿ ವಾಸಮಾಡುವರು.
ERVKN   ಆದರೆ ಹೊಸ ಕಾಲ ಘರಲಿದೆ. ಆಗ, ‘ಇಸ್ರೇಲರನುಐ ಉತ್ತರದ ನಾಡಿನಿಂದಲೂ ಅವರನುಐ ಚದರಿಸಿಬಿಟ್ಟಿದ್ದ ಎಲ್ಲ ದೇಶಗಳಿಂದಲೂ ಹೊರತಂದ ಯೆಹೋವನಾಣೆ’ ಎಂದು ಹೇಳುವರು. ಆಗ ಇಸ್ರೇಲರು ಸಬದೇಶದಲ್ಲಿ ನೆಲಸುವರು.”
IRVKN   ಇಸ್ರಾಯೇಲ್ ಮನೆತನವೆಂಬ ಸಂತಾನವನ್ನು ಉತ್ತರ ದಿಕ್ಕಿನ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ, ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು. ಅವರು ಸ್ವದೇಶದಲ್ಲಿ ಸುಖವಾಸಿಗಳಾಗುವರು.” ಇದು ಯೆಹೋವನ ನುಡಿ.