Bible Language

Jeremiah 34:4 (ERVEN) Easy to Read - English

Versions

KNV   ಆದಾಗ್ಯೂ ಯೆಹೂದದ ಅರಸನಾದ ಚಿದ್ಕೀಯನೇ, ಕರ್ತನ ವಾಕ್ಯ ವನ್ನು ಕೇಳು. ಕರ್ತನು ಹೀಗೆ ಹೇಳುತ್ತಾನೆ--ನೀನು ಕತ್ತಿಯಿಂದ ಸಾಯುವದಿಲ್ಲ.
ERVKN   ಯೆಹೂದದ ರಾಜನಾದ ಚಿದ್ಕೀಯನೇ, ಯೆಹೋವನ ವಾಗ್ದಾನವನುಐ ಕೇಳು. ಯೆಹೋವನು ನಿನಐ ಘಗ್ಗೆ ಹೀಗೆ ಹೇಳುತ್ತಾನೆ. ನಿನಐನುಐ ಖಡ್ಗದಿಂದ ಕೊಲ್ಲಲಾಗುವುದಿಲ್ಲ.
IRVKN   ಆದರೂ ಯೆಹೂದದ ಅರಸನಾದ ಚಿದ್ಕೀಯನೇ, ಯೆಹೋವನ ಮಾತನ್ನು ಕೈಗೊಳ್ಳು; ಯೆಹೋವನು ನಿನ್ನ ವಿಷಯವಾಗಿ ಇಂತೆನ್ನುತ್ತಾನೆ, ನೀನು ಕೇಳಿ ಕೈಕೊಂಡರೆ ಖಡ್ಗದಿಂದ ಹತನಾಗುವುದಿಲ್ಲ; ಸುಖವಾಗಿ ಸಾಯುವಿ.