Bible Language

Jeremiah 36:29 (ERVEN) Easy to Read - English

Versions

KNV   ಯೆಹೂದದ ಅರಸನಾದ ಯೆಹೋಯಾಕೀಮನಿಗೆ ನೀನು ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ಬಾಬೆಲಿನ ಅರಸನು ನಿಶ್ಚಯವಾಗಿ ಬಂದು ದೇಶವನ್ನು ನಾಶಮಾಡಿ ಮನುಷ್ಯರನ್ನೂ ಪ್ರಾಣ ಗಳನ್ನೂ ಅದರೊಳಗಿಂದ ಹಾಳು ಮಾಡುವದು ಖಂಡಿತ ಎಂದು ಇದರಲ್ಲಿ ಯಾಕೆ ಬರೆದಿದ್ದೀ ಎಂದು ಹೇಳಿ ನೀನು ಸುರಳಿಯನ್ನು ಸುಟ್ಟಿದ್ದೀ.
ERVKN   ಯೆರೆಮೀಯನೇ, ಯೆಹೂದದ ರಾಜನಾದ ಯೆಹೋಯಾಕೀಮನಿಗೆ ಹೀಗೆ ಹೇಳು, ‘ಯೆಹೋವನು ಇಂತೆನುಐತ್ತಾನೆ: ಯೆಹೋಯಾಕೀಮನೇ, ನೀನು ಸುರುಳಿಯನುಐ ಸುಟ್ಟುಬಿಟ್ಟೆ. ನೀನು, “ಙಾಬಿಲೋನ್ ರಾಜನು ಖಂಡಿತವಾಗಿ ಘಂದು ದೇಶವನುಐ ನಾಶಮಾಡುವನು ಎಂದು ಯೆರೆಮೀಯನು ಏಕೆ ಘರೆದನು? ಙಾಬಿಲೋನ್ ರಾಜನು ದೇಶದ ಮನುಷ್ಯರನುಐ ಮತ್ತು ಪ್ರಾಣಿಗಳನುಐ ನಾಶಮಾಡುವನು ಎಂದು ಏಕೆ ಹೇಳಿದನು?” ಎಂದು ಕೇಳಿದೆ.
IRVKN   ಅಲ್ಲದೆ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು, ‘ಯೆಹೋವನು ಇಂತೆನ್ನುತ್ತಾನೆ, ಬಾಬೆಲಿನ ಅರಸನು ಬಂದು ದೇಶವನ್ನು ಜನ, ಪಶುಗಳಿಲ್ಲದಂತೆ ಹಾಳುಮಾಡುವುದು ಖಂಡಿತ ಎಂದು ಸುರುಳಿಯನ್ನು ಬರೆಯಿಸಿದ್ದೇಕೆ ಎಂಬುದಾಗಿ ನೀನು ಆಕ್ಷೇಪಿಸಿ ಅದನ್ನು ಸುಟ್ಟುಬಿಟ್ಟಿಯಲ್ಲ.