Bible Language

Jeremiah 41:12 (ERVEN) Easy to Read - English

Versions

KNV   ಮನುಷ್ಯರನ್ನೆಲ್ಲಾ ಕರಕೊಂಡು, ನೆತನ್ಯನ ಮಗನಾದ ಇಷ್ಮಾಯೇಲನ ಸಂಗಡ ಯುದ್ಧ ಮಾಡುವದಕ್ಕೆ ಹೋಗಿ ಗಿಬ್ಯೋನಿ ನಲ್ಲಿರುವ ದೊಡ್ಡ ನೀರುಗಳ ಬಳಿಯಲ್ಲಿ ಅವನನ್ನು ಕಂಡರು.
ERVKN   ಆದುದರಿಂದ ಯೋಹಾನಾನನು ಮತ್ತು ಅವನೊಂದಿಗಿದ್ದ ಸಕಲ ಸೇನಾಪತಿಗಳು ತಮ್ಮ ಜನರನುಐ ಕರೆದುಕೊಂಡು ನೆತನ್ಯನ ಮಗನಾದ ಇಷ್ಮಾಯೇಲನ ವಿರುದ್ಧ ಹೋರಾಡಲು ಹೊರಟರು. ಅವರು ಗಿಙ್ಯೋನಿನ ದೊಡ್ಡ ಕೆರೆಯ ಹತ್ತಿರ ಇಷ್ಮಾಯೇಲನನುಐ ಹಿಡಿದರು.
IRVKN   ತಮ್ಮ ಸೈನಿಕರನ್ನೆಲ್ಲಾ ಕರೆದುಕೊಂಡು, ನೆತನ್ಯನ ಮಗನಾದ ಇಷ್ಮಾಯೇಲನ ಮೇಲೆ ಯುದ್ಧಕ್ಕೆ ಹೊರಟು, ಗಿಬ್ಯೋನಿನ ದೊಡ್ಡ ಕೆರೆಯ ಹತ್ತಿರ ಅವನನ್ನು ಕಂಡರು.