Bible Language

Job 15:5 (ERVEN) Easy to Read - English

Versions

KNV   ನಿನ್ನ ಬಾಯಿ ನಿನ್ನ ಅಕ್ರಮವನ್ನು ಬೋಧಿಸುತ್ತದೆ; ನೀನು ಕುಯುಕ್ತಿಯುಳ್ಳವರ ನಾಲಿಗೆಯನ್ನು ಆದುಕೊಳ್ಳುತ್ತೀ.
ERVKN   ನಿನ್ನ ಪಾಪವೇ ನಿನ್ನ ಮಾತುಗಳಿಗೆ ಪ್ರೇರಕವಾಗಿವೆ. ನೀನು ಮೋಸಕರವಾದ ಮಾತುಗಳನ್ನು ಬಳಸುತ್ತಿರುವೆ.
IRVKN   ನಿನ್ನ ಪಾಪವೇ ನಿನಗೆ ಮಾತುಗಳನ್ನು ಕಲಿಸಿಕೊಡುತ್ತದೆ.
ಕಪಟಿಗಳು ಆಡುವ ಭಾಷೆಯನ್ನು ಆರಿಸಿಕೊಂಡಿದ್ದಿ.