Bible Language

Job 16:15 (ERVEN) Easy to Read - English

Versions

KNV   ನನ್ನ ಮೈಮೇಲೆ ಗೋಣೀ ತಟ್ಟು ಹೊಲಿದು ಧರಿಸಿದೆನು; ಧೂಳಿನಲ್ಲಿ ನನ್ನ ಕೊಂಬನ್ನು ಅಪವಿತ್ರಮಾಡಿದೆನು.
ERVKN   “ನಾನು ಬಹು ದುಃಖಿತನಾಗಿದ್ದೇನೆ; ಗೋಣಿ ತಟ್ಟನ್ನು ಸುತ್ತಿಕೊಂಡಿದ್ದೇನೆ; ಸೋತುಹೋದೆನೆಂದು ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತುಕೊಂಡಿದ್ದೇನೆ.
IRVKN   ಗೋಣಿಯನ್ನು ಹೊಲೆದು ಮೈಮೇಲೆ ಹಾಕಿಕೊಂಡಿದ್ದೇನೆ;
ನನ್ನ ಕೊಂಬನ್ನು ಧೂಳಿನಲ್ಲಿ ತಗ್ಗಿಸಿಕೊಂಡಿದ್ದೇನೆ.