Bible Language

Job 19:27 (ERVEN) Easy to Read - English

Versions

KNV   ಆತನನ್ನು ನನಗೆ ನಾನೇ ದೃಷ್ಟಿಸುವೆನು; ನನ್ನ ಕಣ್ಣುಗಳೇ ನೋಡುವವು, ಬೇರೆ ಯವರಲ್ಲ.; ನನ್ನೊಳಗೆ ನನ್ನ ಅಂತರಿಂದ್ರಿಯಗಳು ಲಯವಾಗಿವೆ.
ERVKN   ನಾನು ಕಣ್ಣಾರೆ ದೇವರನ್ನು ನೋಡುವೆನು. ಬೇರೆ ಯಾರೂ ಅಲ್ಲದೆ ನಾನೇ ಆತನನ್ನು ನೋಡುವೆನು. ನಿರೀಕ್ಷೆಯಿಂದ ನನ್ನ ಹೃದಯವು ಉಲ್ಲಾಸಗೊಂಡಿದೆ.
IRVKN   ಕಣ್ಣಾರೆ ಕಾಣುವೆನು, ನಾನೇ ನಾನಾಗಿ ನೋಡುವೆನು,
ಮತ್ತೊಬ್ಬನಾಗಿ ಅಲ್ಲ.
ನನ್ನ ಹೃದಯವು ಹಂಬಲಿಕೆಯಿಂದ ನನ್ನಲ್ಲಿ ಕುಂದಿದೆ.