Bible Language

Job 21:19 (ERVEN) Easy to Read - English

Versions

KNV   ದೇವರು ಅವನ ಮಕ್ಕಳಿಗೆ ಅವನ ಅಪರಾಧವನ್ನು ಇಡುತ್ತಾನೆ; ಅವನು ತಿಳುಕೊಳ್ಳುವ ಹಾಗೆ ಅವನಿಗೆ ಮುಯ್ಯಿಗೆ ಮುಯ್ಯಿ ಕೊಡುತ್ತಾನೆ.
ERVKN   ‘ದುಷ್ಟನ ಮಕ್ಕಳಿಗೆ ದೇವರು ದಂಡನೆಯನ್ನು ಶೇಖರಿಸಿಡುತ್ತಾನೆ’ ಎಂದು ನೀವು ಹೇಳುತ್ತೀರಿ. ಇಲ್ಲ! ದೇವರು ದುಷ್ಟನನ್ನೇ ದಂಡಿಸಲಿ. ಆಗ, ತನ್ನ ಸ್ವಂತ ಪಾಪಗಳಿಗಾಗಿ ತನಗೆ ದಂಡನೆಯಾಯಿತೆಂದು ಅವನು ತಿಳಿದುಕೊಳ್ಳುವನು.
IRVKN   ‘ದೇವರು ದುಷ್ಟನ ಪಾಪ ಫಲವನ್ನು ಅವನ ಮಕ್ಕಳಿಗಾಗಿ ಇಟ್ಟಿದ್ದಾನೆ’ ಎನ್ನುತ್ತೀರೋ,
ಫಲವನ್ನು ಅನುಭವಿಸುವ ಹಾಗೆ ದೇವರು ಅವನಿಗೆ ಕೊಟ್ಟುಬಿಡಲಿ.