Versions
KNV ಆಗ ಆ ಮೂರು ಜನರು ಯೋಬನಿಗೆ ಉತ್ತರ ಕೊಡುವದನ್ನು ಬಿಟ್ಟರು; ಯಾಕಂ ದರೆ ಅವನು ತನ್ನ ದೃಷ್ಟಿಗೆ ನೀತಿವಂತನಾಗಿದ್ದನು.
ERVKN ಯೋಬನು ತಾನು ನಿರಪರಾಧಿಯೆಂದು ನಂಬಿದ್ದರಿಂದ ಅವನ ಮೂವರು ಗೆಳೆಯರು ಮತ್ತೆ ವಾದ ಮಾಡಲಿಲ್ಲ.
IRVKN {ಎಲೀಹುವಿನ ಮೊದಲನೆಯ ಸಂಭಾಷಣೆ} PS ಆಗ ಯೋಬನು ಸ್ವಂತ ಗಣನೆಯಲ್ಲಿ ನೀತಿವಂತನಾಗಿದ್ದರಿಂದ ಆ ಮೂವರು ಅವನಿಗೆ ಉತ್ತರಕೊಡುವುದನ್ನು ನಿಲ್ಲಿಸಿಬಿಟ್ಟರು.