Bible Language

Job 38:13 (ERVEN) Easy to Read - English

Versions

KNV   ಅದು ಭೂಮಿಯ ಅಂಚುಗಳನ್ನು ಹಿಡಿಯುವ ಹಾಗೆಯೂ ದುಷ್ಟರು ಅದರೊಳಗಿಂದ ಝಾಡಿಸಲ್ಪಡುವ ಹಾಗೆಯೂ ಉದಯಕ್ಕೆ ಅದರ ಸ್ಥಳವನ್ನು ತಿಳಿಯಪಡಿಸಿದಿಯೋ?
ERVKN   ಯೋಬನೇ, ದುಷ್ಟರನ್ನು ಅವರು ಅಡಗಿಕೊಂಡಿರುವ ಸ್ಥಳಗಳಲ್ಲಿ ಹಿಡಿದು ನಡುಗಿಸಬೇಕೆಂದು ನೀನು ಮುಂಜಾನೆಯ ಬೆಳಕಿಗೆ ಎಂದಾದರೂ ಆಜ್ಞಾಪಿಸಿರುವಿಯಾ?
IRVKN   ಭೂಮಿಯ ಅಂಚುಗಳನ್ನು ಹಿಡಿದು ದುಷ್ಟರನ್ನು ಅದರೊಳಗಿಂದ ಒದರಿಬಿಡು ಎಂದು ಉದಯಕ್ಕೆ ಅಪ್ಪಣೆಕೊಟ್ಟೆಯಾ?