Bible Language

Job 5 (ERVEN) Easy to Read - English

Versions

KNV   ಈಗ ಕರೆ; ನಿನಗೆ ಉತ್ತರ ಕೊಡುವವನು ಇದ್ದಾನೋ? ಪರಿಶುದ್ಧರಲ್ಲಿ ಯಾರ ಕಡೆಗೆ ತಿರುಗಿಕೊಳ್ಳುವಿ?
ERVKN   “ಯೋಬನೇ, ನೀನು ಕೂಗಿಕೊಂಡರೂ ನಿನಗೆ ಉತ್ತರಿಸುವವರಿಲ್ಲ; ದೇವದೂತರುಗಳಲ್ಲಿ ಯಾರನ್ನು ಆಶ್ರಯಿಸಿಕೊಳ್ಳುವೆ?