Bible Language

Job 7:2 (ERVEN) Easy to Read - English

Versions

KNV   ಸೇವಕನು ನೆರಳನ್ನು ಅಪೇಕ್ಷಿಸುವ ಪ್ರಕಾರವೂ ಕೂಲಿಯವನು ತನ್ನ ಕೂಲಿಯನ್ನು ಕೋರುವ ಪ್ರಕಾ ರವೂ
ERVKN   ಮನುಷ್ಯನು ಉರಿಬಿಸಿಲಿನಲ್ಲಿ ಪ್ರಯಾಸಪಟ್ಟು ದುಡಿದ ಮೇಲೆ ತಂಪಾದ ನೆರಳನ್ನು ಬಯಸುವ ಗುಲಾಮನಂತಿದ್ದಾನೆ. ಮನುಷ್ಯನು, ದಿನದ ಕೂಲಿಗಾಗಿ ಕಾಯುತ್ತಿರುವ ಕೂಲಿಯವನಂತಿದ್ದಾನೆ.
IRVKN   ನಾನು ಸಂಜೆಯನ್ನು ಬಯಸುವ ದಾಸನಂತೆಯೂ,
ಕೂಲಿಯನ್ನು ನಿರೀಕ್ಷಿಸುವ ಆಳಿನಂತೆಯೂ ಇದ್ದೇನೆ.