Bible Language

John 16:19 (ERVEN) Easy to Read - English

Versions

KNV   ಯೇಸು ತನ್ನನ್ನು ಪ್ರಶ್ನಿಸುವದಕ್ಕೆ ಅಪೇಕ್ಷಿಸುತ್ತಿ ದ್ದಾರೆಂದು ತಿಳಿದು ಅವರಿಗೆ--ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪಕಾಲವಾದ ಮೇಲೆ ನನ್ನನ್ನು ನೋಡುವಿರಿ ಎಂದು ನಾನು ನಿಮಗೆ ಹೇಳಿದ್ದಕ್ಕೆ ನಿಮ್ಮ ನಿಮ್ಮೊಳಗೆ ವಿಚಾರಿಸಿಕೊಳ್ಳುತ್ತೀರೋ?
ERVKN   ಶಿಷ್ಯರು ಇದರ ಬಗ್ಗೆ ತನ್ನನ್ನು ಕೇಳಬೇಕೆಂದಿದ್ದಾರೆ ಎಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು, ؅ಸ್ವಲ್ಪಕಾಲವಾದ ಬಳಿಕ ನೀವು ನನ್ನನ್ನು ಕಾಣುವುದಿಲ್ಲ. ಆದರೆ ಅನಂತರ ಸ್ವಲ್ಪಕಾಲವಾದ ಬಳಿಕ ನನ್ನನ್ನು ನೋಡುವಿರಿ؆ ಎಂದು ನಾನು ಹೇಳಿದ್ದರ ಅರ್ಥವೇನೆಂದು ನೀವು ಒಬ್ಬರನ್ನೊಬ್ಬರು ಕೇಳುತ್ತಿದ್ದೀರಾ?
IRVKN   ಯೇಸುವು ಇದನ್ನು ಕುರಿತು ತನ್ನನ್ನು ಕೇಳಬೇಕೆಂದಿದ್ದಾರೆಂದು ತಿಳಿದು ಅವರಿಗೆ, “ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ, ಇನ್ನು ಸ್ವಲ್ಪ ಕಾಲವಾದ ಮೇಲೆ ನನ್ನನ್ನು ನೋಡುವಿರಿ, ಎಂದು ನಾನು ನಿಮಗೆ ಹೇಳಿದ್ದಕ್ಕೆ ನೀವು ನಿಮ್ಮನಿಮ್ಮೊಳಗೆ ವಿಚಾರಿಸಿಕೊಳ್ಳುತ್ತಿದ್ದೀರಾ?