Bible Language

Joshua 24:5 (ERVEN) Easy to Read - English

Versions

KNV   ನಾನು ಮೋಶೆಯನ್ನೂ ಆರೋನನನ್ನೂ ಕಳುಹಿಸಿ ಅವರ ಮಧ್ಯದಲ್ಲಿ ನಾನು ಮಾಡಿದವುಗಳ ಪ್ರಕಾರ ಐಗುಪ್ತವನ್ನು ಬಾಧಿಸಿದ ತರುವಾಯ ನಿಮ್ಮನ್ನು ಹೊರಗೆ ತಂದೆನು.
ERVKN   ತರುವಾಯ ನಾನು ಮೋಶೆ ಆರೋನರನ್ನು ಈಜಿಪ್ಟಿಗೆ ಕಳುಹಿಸಿದೆ. ಅವರು ನನ್ನ ಜನರನ್ನು ಈಜಿಪ್ಟಿನಿಂದ ಹೊರತರಬೇಕೆಂಬುದು ನನ್ನ ಇಚ್ಛೆಯಾಗಿತ್ತು. ಈಜಿಪ್ಟಿನಲ್ಲಿ ಅನೇಕ ಅದ್ಭುತವಾದ ಕಾರ್ಯಗಳನ್ನು ನಡೆಸಿ ನಾನು ನಿಮ್ಮ ಜನರನ್ನು ಈಜಿಪ್ಟಿನಿಂದ ಹೊರಗೆ ತಂದೆ.
IRVKN   ತರುವಾಯ ನಾನು ಮೋಶೆ, ಆರೋನರನ್ನೂ ಕಳುಹಿಸಿ, ಐಗುಪ್ತದಲ್ಲಿ ಅನೇಕ ಮಹತ್ಕಾರ್ಯಗಳನ್ನು ನಡಿಸಿ, ಅವರನ್ನು ಬಾಧಿಸಿ, ನಿಮ್ಮನ್ನು ಹೊರಗೆ ಕರೆತಂದೆನು.