Bible Language

Joshua 3:8 (ERVEN) Easy to Read - English

Versions

KNV   ನೀನು ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ--ಯೊರ್ದನಿನ ನೀರಿನ ಅಂಚಿಗೆ ಬಂದಾಗ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು ಅಂದನು.
ERVKN   ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿರುವ ಯಾಜಕರಿಗೆ, ‘ನೀವು ಜೋರ್ಡನ್ ನದಿಯ ತೀರಕ್ಕೆ ಹೋಗಿ, ನೀರಿನೊಳಗೆ ಕಾಲಿಡದೆ ಅದರ ಅಂಚಿನಲ್ಲೇ ನಿಂತುಕೊಳ್ಳಿರಿ’ ಎಂದು ಹೇಳು” ಅಂದನು.