Bible Language

Judges 16 (ERVEN) Easy to Read - English

Versions

KNV   ಆಗ ಸಂಸೋನನು ಗಾಜಕ್ಕೆ ಹೋಗಿ ಅಲ್ಲಿ ಒಬ್ಬ ಜಾರಸ್ತ್ರೀಯನ್ನು ಕಂಡು ಅವಳ ಬಳಿಗೆ ಹೋದನು.
ERVKN   ಒಂದು ದಿನ ಸಂಸೋನನು ಗಾಜಾ ನಗರಕ್ಕೆ ಹೋದನು. ಅವನು ಅಲ್ಲಿ ಒಬ್ಬ ವೇಶ್ಯೆಯನ್ನು ಕಂಡು ರಾತ್ರಿ ಅವಳೊಂದಿಗಿರಲು ಅವಳ ಮನೆಯೊಳಗೆ ಹೋದನು.
IRVKN   {ಸಂಸೋನನ ಪರಾಕ್ರಮ} PS ತರುವಾಯ ಸಂಸೋನನು ಗಾಜಕ್ಕೆ ಹೋಗಿ ಅಲ್ಲಿ ಒಬ್ಬ ವೇಶ್ಯೆಯನ್ನು ಕಂಡು ಅವಳ ಬಳಿಗೆ ಹೋದನು.