Bible Language

Judges 16:28 (ERVEN) Easy to Read - English

Versions

KNV   ಆಗ ಸಂಸೋನನು ಕರ್ತನನ್ನು ಕೂಗಿಕರ್ತನಾದ ದೇವರೇ, ನಾನು ನನ್ನ ಎರಡು ಕಣ್ಣುಗಳಿ ಗಾಗಿ ಒಂದೇ ಸಾರಿ ಫಿಲಿಷ್ಟಿಯರಿಗೆ ಮುಯ್ಯಿಗೆ ಮುಯ್ಯಿ ಮಾಡುವ ಹಾಗೆ ಸಾರಿ ಮಾತ್ರ ನನ್ನನ್ನು ನೆನಸಿ ಬಲಪಡಿಸು,
ERVKN   ಆಗ ಸಂಸೋನನು ಯೆಹೋವನಿಗೆ, “ಸರ್ವಶಕ್ತನಾದ ಯೆಹೋವನೇ, ನನ್ನ ಕಡೆಗೆ ಗಮನ ಹರಿಸು. ದೇವರೇ, ದಯವಿಟ್ಟು ನನಗಿನ್ನೊಂದು ಸಲ ಶಕ್ತಿಯನ್ನು ಕೊಡು. ಫಿಲಿಷ್ಟಿಯರು ನನ್ನ ಎರಡು ಕಣ್ಣುಗಳನ್ನು ಕಿತ್ತುಹಾಕಿದ್ದಕ್ಕೆ ಇದೊಂದು ಸಲ ಅವರನ್ನು ಶಿಕ್ಷಿಸುತ್ತೇನೆ” ಎಂದು ಬೇಡಿಕೊಂಡನು.
IRVKN   ಆಗ ಸಂಸೋನನು ಯೆಹೋವನಿಗೆ, “ಕರ್ತನೇ, ಯೆಹೋವನೇ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡೂ ಕಣ್ಣುಗಳಲ್ಲಿ ಒಂದಕ್ಕೋಸ್ಕರವಾದರೂ ನಾನು ಅವರಿಗೆ ಮುಯ್ಯಿತೀರಿಸುವ ಹಾಗೆ ನನ್ನನ್ನು ಸಾರಿ ಬಲಪಡಿಸು” ಎಂದು ಮೊರೆಯಿಟ್ಟು,