Bible Language

Judges 1:14 (ERVEN) Easy to Read - English

Versions

KNV   ಅವಳು ಅವನ ಬಳಿಗೆ ಹೋಗುವಾಗ ತನ್ನ ತಂದೆಯಿಂದ ಒಂದು ಹೊಲವನ್ನು ಕೇಳುವದಕ್ಕೆ ಅವನನ್ನು ಪ್ರೇರೇಪಿಸಿದವಳಾಗಿ ಕತ್ತೆಯಿಂದ ಇಳಿದಳು; ಕಾಲೇಬನು ಅವಳಿಗೆ--ನಿನಗೆ ಏನು ಬೇಕು ಅಂದನು.
ERVKN   ಅಕ್ಷಾಳು ಒತ್ನೀಯೇಲನ ಜೊತೆ ವಾಸಿಸಲು ಹೋದಳು. ಒತ್ನೀಯೇಲನು ಅಕ್ಷಾಳಿಗೆ,2 “ನಿನ್ನ ತಂದೆಯಿಂದ ಸ್ವಲ್ಪ ಭೂಮಿಯನ್ನು ಕೇಳು” ಎಂದು ಹೇಳಿದನು. ಅಕ್ಷಾಳು ತನ್ನ ತಂದೆಯ ಹತ್ತಿರ ಹೋದಳು. ಅವಳು ತನ್ನ ಕತ್ತೆಯ ಮೇಲಿಂದ ಇಳಿದಾಗ, “ನಿನಗೇನು ಬೇಕು?” ಎಂದು ಕಾಲೇಬನು ಕೇಳಿದನು.