Bible Language

Judges 1:9 (ERVEN) Easy to Read - English

Versions

KNV   ತರುವಾಯ ಯೂದನ ಮಕ್ಕಳು ಬೆಟ್ಟದಲ್ಲಿಯೂ ದಕ್ಷಿಣದಲ್ಲಿಯೂ ತಗ್ಗಿನ ಲ್ಲಿಯೂ ವಾಸಿಸಿದ ಕಾನಾನ್ಯರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೋದರು.
ERVKN   ತರುವಾಯ ಯೆಹೂದ್ಯರು ಉಳಿದಿರುವ ಕಾನಾನ್ಯರೊಂದಿಗೆ ಯುದ್ಧಮಾಡಲು ಹೋದರು. ಕಾನಾನ್ಯರು ಬೆಟ್ಟಪ್ರದೇಶ, ನೆಗೆವ್ ಮತ್ತು ಪಶ್ಚಿಮದ ಇಳಕಲಿನ ಪ್ರದೇಶದಲ್ಲಿ ವಾಸ ಮಾಡಿಕೊಂಡಿದ್ದರು.