Bible Language

Judges 6:5 (ERVEN) Easy to Read - English

Versions

KNV   ಅವರು ತಮ್ಮ ಕುರಿದನಗಳೂ ಡೇರೆ ಗಳೂ ಸಹಿತವಾಗಿ ಮಿಡಿತೆಗಳ ಹಾಗೆ ಗುಂಪಾಗಿ ಬಂದರು. ಅವರಿಗೂ ಅವರ ಒಂಟೆಗಳಿಗೂ ಎಣಿಕೆ ಇರಲಿಲ್ಲ. ಹೀಗೆ ಅವರು ಅದನ್ನು ಕೆಡಿಸಿಬಿಡುವದಕ್ಕೆ ದೇಶದಲ್ಲಿ ಬಂದರು.
ERVKN   ಮಿದ್ಯಾನ್ಯರು ಬಂದು ಪ್ರದೇಶದಲ್ಲಿ ಪಾಳೆಯ ಮಾಡಿಕೊಂಡರು. ಅವರು ತಮ್ಮ ಸಂಗಡ ತಮ್ಮ ಕುಟುಂಬದವರನ್ನೂ ಪಶುಗಳನ್ನೂ ತಂದರು. ಅವರು ಮಿಡತೆಗಳ ಗುಂಪಿನಂತೆ ಅಸಂಖ್ಯರಾಗಿದ್ದರು. ಅವರು ಮತ್ತು ಅವರ ಒಂಟೆಗಳು ಅತಿದೊಡ್ಡ ಪ್ರಮಾಣದಲ್ಲಿದ್ದು ಎಣಿಸಲು ಸಾಧ್ಯವಿರಲಿಲ್ಲ. ಇವರೆಲ್ಲರೂ ಇಸ್ರೇಲರ ಪ್ರದೇಶಕ್ಕೆ ನುಗ್ಗಿ ಹಾಳುಮಾಡಿದರು.