Bible Language

Judges 8:33 (ERVEN) Easy to Read - English

Versions

KNV   ಗಿದ್ಯೋನನು ಸತ್ತತರುವಾಯ ಆದದ್ದೇನಂದರೆ, ಇಸ್ರಾಯೇಲ್‌ ಮಕ್ಕಳು ತಿರುಗಿಕೊಂಡು ಬಾಳನ ಹಿಂದೆ ಜಾರರಾಗಿ ಹೋಗಿ ಬಾಳ್‌ಬೆರೀತನನ್ನು ತಮಗೆ ದೇವರಾಗಿ ಮಾಡಿಕೊಂಡರು.
ERVKN   ಗಿದ್ಯೋನನು ಸತ್ತಮೇಲೆ ಇಸ್ರೇಲರು ಯೆಹೋವನಿಗೆ ನಂಬಿಗಸ್ತರಾಗಿರಲಿಲ್ಲ. ಅವರು ಬಾಳನನ್ನು ಪೂಜಿಸಿದರು. ಬಾಳ್‌ಬೇರಿತನನ್ನು ತಮ್ಮ ದೇವರನ್ನಾಗಿ ಮಾಡಿಕೊಂಡರು.