Bible Language

Lamentations 1 (ERVEN) Easy to Read - English

Versions

KNV   ಜನಭರಿತವಾಗಿದ್ದ ನಗರಿಯು ಹೇಗೆ ಒಂಟಿಯಾಗಿ ಕೂತುಕೊಂಡಿದ್ದಾಳೆ! ಅವಳು ಹೇಗೆ ವಿಧವೆಯಾದಳು! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ ಹೇಗೆ ಕಪ್ಪವನ್ನು ಕೊಡುವಂಥವಳಾದಳು!
ERVKN   ಒಂದು ಕಾಲದಲ್ಲಿ ಜೆರುಸಲೇಮ್ ಜನಭರಿತವಾದ ನಗರವಾಗಿತ್ತು. ಆದರೆ ಈಗ ನಗರವು ಹಾಳುಬಿದ್ದಿದೆ. ಒಂದು ಕಾಲದಲ್ಲಿ ಜೆರುಸಲೇಮ್ ಅತ್ಯಂತ ದೊಡ್ಡನಗರಗಳಲ್ಲಿ ಒಂದಾಗಿತ್ತು. ಆದರೆ ಈಗ ಅದು ವಿಧವೆಯಂತೆ ಆಗಿದೆ. ಒಂದು ಕಾಲದಲ್ಲಿ ಅವಳು ಎಲ್ಲ ನಗರಗಳ ನಡುವೆ ರಾಜಕುಮಾರಿಯಂತೆ ಇದ್ದಳು. ಆದರೆ ಈಗ ಅವಳನ್ನು ದಾಸಿಯನ್ನಾಗಿ ಮಾಡಲಾಗಿದೆ.
IRVKN   {ಯೆರೂಸಲೇಮಿನವರ ದುಃಖ} PS ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ!
ಜನಾಂಗಗಳಲ್ಲಿ ರತ್ನವಾಗಿದ್ದವಳು ವಿಧವೆಯಾದಳು,
ಸಂಸ್ಥಾನಗಳಲ್ಲಿ ಶಿರೋಮಣಿಯಾಗಿದ್ದವಳು ಗುಲಾಮಳಾದಳು.