Bible Language

Lamentations 1:11 (ERVEN) Easy to Read - English

Versions

KNV   ಅವಳ ಜನರೆಲ್ಲಾ ನಿಟ್ಟುಸಿರು ಬಿಡುತ್ತಾರೆ. ಅವರು ರೊಟ್ಟಿಯನ್ನು ಹುಡುಕುತ್ತಾರೆ. ಅವರು ಪ್ರಾಣವನ್ನು ಉಳಿಸಿಕೊಳ್ಳಲು ತಮ್ಮ ರಮ್ಯವಾದವುಗಳನ್ನು ಆಹಾರ ಕ್ಕಾಗಿ ಕೊಟ್ಟಿದ್ದಾರೆ. ಕರ್ತನೇ, ನೋಡು, ಲಕ್ಷಿಸು; ನಾನು ಭ್ರಷ್ಠಳಾದೆನು.
ERVKN   ಜೆರುಸಲೇಮಿನ ಎಲ್ಲ ಜನರು ನರಳಾಡುತ್ತಿದ್ದಾರೆ. ಅವಳ ಎಲ್ಲ ಜನರು ಆಹಾರಕ್ಕಾಗಿ ಹುಡುಕುತ್ತಿದ್ದಾರೆ. ಅವರು ತಮ್ಮ ಎಲ್ಲ ಒಳ್ಳೆಯ ವಸ್ತುಗಳನ್ನು ಅನ್ನಕ್ಕಾಗಿ ಕೊಟ್ಟುಬಿಡುತ್ತಿದ್ದಾರೆ. ಬದುಕಿರುವ ಸಲುವಾಗಿ ಅವರು ಹೀಗೆ ಮಾಡುತ್ತಿದ್ದಾರೆ. “ಯೆಹೋವನೇ, ನನ್ನ ಕಡೆಗೆ ನೋಡು! ಜನರು ನನ್ನನ್ನು ಹೇಗೆ ದ್ವೇಷಿಸುತ್ತಾರೆ ನೋಡು” ಎಂದು ಜೆರುಸಲೇಮ್ ಬೇಡಿಕೊಂಡಳು.
IRVKN   ಆಕೆಯ ಜನರೆಲ್ಲಾ ನರಳುತ್ತಾರೆ, ಅವರು ಅನ್ನವನ್ನು ಹುಡುಕಿಕೊಳ್ಳುವ ಗತಿ ಬಂತು, ಪ್ರಾಣಾಧಾರವಾದ ಆಹಾರಕ್ಕಾಗಿ ತಮ್ಮ ಅಮೂಲ್ಯ ವಸ್ತುಗಳನ್ನೂ ಕೊಟ್ಟುಬಿಟ್ಟಿದ್ದಾರೆ,
“ಯೆಹೋವನೇ, ನೋಡು, ಕಟಾಕ್ಷಿಸು, ನಾನು ತುಚ್ಛಳಾದೆನಲ್ಲಾ” ಎಂದು ಪ್ರಲಾಪಿಸುತ್ತಾಳೆ.