Bible Language

Lamentations 1:21 (ERVEN) Easy to Read - English

Versions

KNV   ನಾನು ನಿಟ್ಟುಸಿರಿಡುವದನ್ನು ಅವರು ಕೇಳಿದರೂ ನನ್ನನ್ನು ಆದರಿ ಸಲು ಯಾರೂ ಅಲ್ಲಿರಲಿಲ್ಲ; ನನ್ನ ಶತ್ರುಗಳೆಲ್ಲಾ ನನ್ನ ಕಷ್ಟದ ವಿಷಯವನ್ನು ಕೇಳಿದರು; ನೀನು ಹಾಗೆ ಮಾಡಿದೆಯೆಂದು ಅವರು ಸಂತೋಷಪಟ್ಟರು. ನೀನು ತಿಳಿಸಿದ ದಿನವು ಬರಲು ಅವರು ನನ್ನ ಹಾಗೆಯೇ ಆಗುವರು.
ERVKN   “ನಾನು ನರಳಾಡುತ್ತಿದ್ದೇನೆ. ಅದಕ್ಕಾಗಿ ನನ್ನ ಮಾತುಗಳಿಗೆ ಕಿವಿಗೊಡು; ನನ್ನನ್ನು ಸಂತೈಸುವವರು ಯಾರೂ ಇಲ್ಲ. ನನ್ನ ಎಲ್ಲ ವೈರಿಗಳು ನನ್ನ ಕಷ್ಟಗಳ ಬಗ್ಗೆ ಕೇಳಿದ್ದಾರೆ. ಅವರು ಸಂತೋಷಪಡುತ್ತಿದ್ದಾರೆ. ನೀನು ನನಗೆ ಸ್ಥಿತಿಯನ್ನು ತಂದದ್ದಕ್ಕಾಗಿ ಅವರು ಸಂತೋಷಪಡುತ್ತಲಿದ್ದಾರೆ. ನೀನು ಪ್ರಕಟಿಸಿದ ದಿನವನ್ನು ಬರಮಾಡು. ದಿನ ನನ್ನ ಶತ್ರುಗಳ ಸ್ಥಿತಿ ನನ್ನ ಇಂದಿನ ಸ್ಥಿತಿಯಂತೆ ಆಗಲಿ.
IRVKN   ಯಾರೂ ನನ್ನನ್ನು ಸಂತೈಸರು; ನನ್ನ ನರಳಾಟದ ಸುದ್ದಿಯು ನನ್ನ ವೈರಿಗಳ ಕಿವಿಗೆ ಬಿದ್ದಿದೆ;
ನನ್ನ ಶತ್ರುಗಳೆಲ್ಲಾ ನನಗಾದ ಕೇಡಿನ ಸಮಾಚಾರವನ್ನು ಕೇಳಿ ಅದನ್ನು ಮಾಡಿದವನು ನೀನೇ ಎಂದು ಉಲ್ಲಾಸಪಡುತ್ತಾರೆ.
ನೀನು ಮುಂತಿಳಿಸಿದ ದಿನವನ್ನು ಬರಮಾಡುವಾಗ ನನಗಾದ ಗತಿಯು ಅವರಿಗೂ ಆಗಲಿ!