Bible Language

Leviticus 25:16 (ERVEN) Easy to Read - English

Versions

KNV   ವರುಷಗಳು ಹೆಚ್ಚಿದಂತೆಯೇ ಫಲದ ಬೆಲೆಯನ್ನು ಹೆಚ್ಚಿಸಬೇಕು; ವರುಷಗಳು ಕಡಿಮೆಯಿರುವಂತೆಯೇ ಫಲದ ಬೆಲೆ ಯನ್ನು ಕಡಿಮೆಮಾಡಬೇಕು. ಫಲದ ವರುಷಗಳ ಸಂಖ್ಯೆಗನುಸಾರವಾಗಿಯೇ ಅವನು ನಿನಗೆ ಮಾರಾಟ ಮಾಡಬೇಕು.
ERVKN   ಇನ್ನೂ ಅನೇಕ ವರ್ಷಗಳು ಇದ್ದರೆ, ಬೆಲೆ ಹೆಚ್ಚಾಗಿರುವುದು. ವರ್ಷಗಳು ಕಡಿಮೆಯಾಗಿದ್ದರೆ, ಬೆಲೆ ಕಡಿಮೆಯಾಗಿರುವುದು. ಯಾಕೆಂದರೆ ನಿಮ್ಮ ನೆರೆಯವನು ನಿಜವಾಗಿ ಕೇವಲ ಕೆಲವೇ ಪೈರುಗಳನ್ನು ನಿಮಗೆ ಮಾರುತ್ತಿದ್ದಾನೆ. ಮುಂದಿನ ಜ್ಯೂಬಿಲಿ ವರ್ಷದಲ್ಲಿ ಭೂಮಿಯು ತಿರುಗಿ ಅವನ ಕುಟುಂಬಕ್ಕೆ ಸೇರುವುದು.