Bible Language

Leviticus 4:28 (ERVEN) Easy to Read - English

Versions

KNV   ಇಲ್ಲವೆ ಅವನು ಮಾಡಿದ ಪಾಪವು ಅವನಿಗೆ ತಿಳಿದುಬಂದರೆ ಅವನು ಬಲಿಗಾಗಿ ಮೇಕೆಗಳಲ್ಲಿ ದೋಷವಿಲ್ಲದ ಒಂದು ಹೆಣ್ಣು ಮರಿಯನ್ನು ತಾನು ಮಾಡಿದ ಪಾಪಕ್ಕಾಗಿ ತರಬೇಕು.
ERVKN   ವ್ಯಕ್ತಿ ತನ್ನ ಪಾಪದ ಕುರಿತು ತಿಳಿದುಕೊಂಡರೆ, ಆಗ ಅವನು ಅಂಗದೋಷವಿಲ್ಲದ ಒಂದು ಆಡನ್ನು ತರಬೇಕು. ಅದು ಅವನ ಪಾಪಪರಿಹಾರಕ ಯಜ್ಞವಾಗಿದೆ. ಅವನು ತಾನು ಮಾಡಿದ ಪಾಪಕ್ಕಾಗಿ ಆಡನ್ನು ತರಬೇಕು.
IRVKN   ತನ್ನ ತಪ್ಪು ತನಗೆ ತಿಳಿದುಬಂದಾಗ ದೋಷಪರಿಹಾರಕ್ಕಾಗಿ ಪೂರ್ಣಾಂಗವಾದ ಹೆಣ್ಣು ಮೇಕೆಯನ್ನು ತಂದು ಸಮರ್ಪಿಸಬೇಕು.