Bible Language

Luke 11:39 (ERVEN) Easy to Read - English

Versions

KNV   ಆಗ ಕರ್ತನು ಅವನಿಗೆ-- ಫರಿಸಾಯರಾದ ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನ ದಿಂದಲೂ ತುಂಬಿರುತ್ತದೆ
ERVKN   ಪ್ರಭುವು (ಯೇಸು) ಅವನಿಗೆ ಹೇಳಿದ್ದೇನೆಂದರೆ: “ಫರಿಸಾಯರಾದ ನೀವು ಪಾತ್ರೆಯ ಮತ್ತು ಬಟ್ಟಲಿನ ಹೊರಭಾಗವನ್ನು ಶುಚಿಮಾಡುತ್ತೀರಿ. ಆದರೆ ನಿಮ್ಮ ಒಳಭಾಗವು ಮೋಸದಿಂದಲೂ ಕೆಟ್ಟತನದಿಂದಲೂ ತುಂಬಿಹೋಗಿದೆ.