Versions
KNV ಪ್ರಕಟವಾಗದಂತೆ ಯಾವದೂ ಮರೆಯಾಗಿರು ವದಿಲ್ಲ; ಇಲ್ಲವೆ ತಿಳಿಯುವದಕ್ಕಾಗದಂತೆ ಯಾವದೂ ಗುಪ್ತವಾಗಿರುವದಿಲ್ಲ.
ERVKN ಮರೆಯಾದ ಪ್ರತಿಯೊಂದೂ ಬಯಲಾಗುವುದು. ಗುಪ್ತವಾಗಿರುವ ಪ್ರತಿಯೊಂದೂ ಪ್ರಕಟಿಸಲ್ಪಡುವುದು.
IRVKN ಮರೆಯಾಗಿರುವಂಥದ್ದು ವ್ಯಕ್ತವಾಗುವುದು. ರಹಸ್ಯವಾಗಿರುವಂಥದ್ದು ಪ್ರಕಟವಾಗುವುದು.