Bible Language

Luke 12:3 (ERVEN) Easy to Read - English

Versions

KNV   ಆದದರಿಂದ ನೀವು ಕತ್ತಲೆಯಲ್ಲಿ ಯಾವದನ್ನು ಮಾತನಾಡಿದ್ದೀರೋ ಅದು ಬೆಳಕಿನಲ್ಲಿ ಕೇಳಲ್ಪಡುವದು; ಕೋಣೆಗಳೊಳಗೆ ನೀವು ಕಿವಿಯಲ್ಲಿ ಮಾತನಾಡಿದ್ದು ಮಾಳಿಗೆಗಳ ಮೇಲೆ ಪ್ರಕಟಿಸ ಲ್ಪಡುವದು ಎಂದು ಹೇಳಲಾರಂಭಿಸಿದನು.
ERVKN   ಕತ್ತಲಿನಲ್ಲಿ (ಗುಪ್ತವಾಗಿ) ನೀವು ಹೇಳುವ ವಿಷಯಗಳು ಬೆಳಕಿನಲ್ಲಿ (ಬಹಿರಂಗವಾಗಿ) ತಿಳಿಸಲ್ಪಡುವವು. ಗುಪ್ತವಾಗಿ ಕೋಣೆಯಲ್ಲಿ ನೀವು ಪಿಸುಗುಟ್ಟುವ ವಿಷಯಗಳು, ಮನೆಯ ಮೇಲಿನಿಂದ ಗಟ್ಟಿಯಾಗಿ ಪ್ರಕಟಿಸಲ್ಪಡುವವು” ಎಂದು ಹೇಳಿದನು.