Bible Language

Luke 1:5 (ERVEN) Easy to Read - English

Versions

KNV   ಯೂದಾಯದ ಅರಸನಾದ ಹೆರೋದನ ದಿನ ಗಳಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರಿಯನೆಂದು ಹೆಸರಿದ್ದ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ಕುಮಾರ್ತೆಯರಿಗೆ ಸಂಬಂಧಪಟ್ಟವಳು. ಆಕೆಯ ಹೆಸರು ಎಲಿಸಬೇತ್‌.
ERVKN   ಹೆರೋದನು ಜುದೇಯವನ್ನು ಆಳುತ್ತಿದ್ದ ಕಾಲದಲ್ಲಿ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಜಕರೀಯನು ಅಬೀಯನ ವರ್ಗಕ್ಕೆ ಸೇರಿದವನು. ಜಕರೀಯನ ಹೆಂಡತಿ ಆರೋನನ ಕುಟುಂಬದವಳು. ಆಕೆಯ ಹೆಸರು ಎಲಿಜಬೇತ್.
IRVKN   {ದೇವದೂತನು ಸ್ನಾನಿಕನಾದ ಯೋಹಾನನ ಜನನವನ್ನು ಮುಂತಿಳಿಸಿದ್ದು} PS ಯೂದಾಯದ ಅರಸನಾದ ಹೆರೋದನ ಕಾಲದಲ್ಲಿ ಅಬೀಯನ ಯಾಜಕೀಯ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ವಂಶದವಳಾಗಿದ್ದಳು. ಆಕೆಯ ಹೆಸರು ಎಲಿಸಬೇತ್.