Bible Language

Mark 16:6 (ERVEN) Easy to Read - English

Versions

KNV   ಆದರೆ ಅವನು ಅವರಿಗೆ--ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟ ನಜರೇತಿನ ಯೇಸುವನ್ನು ಹುಡುಕುತ್ತಿದ್ದೀರಿ; ಆತನು ಎದ್ದಿದ್ದಾನೆ; ಇಲ್ಲಿ ಇಲ್ಲ, ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿರಿ;
ERVKN   ಆದರೆ ಅವನು, “ಭಯಪಡಬೇಡಿ! ಶಿಲುಬೆಗೇರಿಸಲ್ಪಟ್ಟ ನಜರೇತಿನ ಯೇಸುವನ್ನು ನೀವು ಹುಡುಕುತ್ತಿದ್ದೀರಲ್ಲವೇ? ಆತನು ಜೀವಂತವಾಗಿ ಎದ್ದಿದ್ದಾನೆ. ಆತನು ಇಲ್ಲಿಲ್ಲ. ನೋಡಿರಿ, ಆತನ ದೇಹವನ್ನು ಇಟ್ಟಿದ್ದ ಸ್ಥಳ ಇದೇ.
IRVKN   ಅವನು ಅವರಿಗೆ, “ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತಿರಲ್ಲವೇ. ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ; ಆತನನ್ನು ಇಟ್ಟಿದ್ದ ಸ್ಥಳ ಇದೇ ನೋಡಿರಿ,