Bible Language

Mark 1:10 (ERVEN) Easy to Read - English

Versions

KNV   ಆತನು ನೀರಿನೊಳಗಿಂದ ಮೇಲಕ್ಕೆ ಬಂದ ಕೂಡಲೆ ಆಕಾಶಗಳು ತೆರೆದಿರುವದನ್ನೂ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದು ಬರುವದನ್ನೂ ಯೋಹಾನನು ಕಂಡನು.
ERVKN   ಯೇಸು ನೀರಿನಿಂದ ಮೇಲಕ್ಕೆ ಬರುತ್ತಿದ್ದಾಗ, ಆಕಾಶವು ತೆರೆಯಂತೆ ಹರಿದುಹೋಯಿತು; ಮತ್ತು ಪವಿತ್ರಾತ್ಮನು ತನ್ನ ಮೇಲೆ ಪಾರಿವಾಳದ ರೂಪದಲ್ಲಿ ಇಳಿದು ಬರುತ್ತಿರುವುದನ್ನು ಕಂಡನು.
IRVKN   ಯೇಸುವು ನೀರಿನೊಳಗಿನಿಂದ ಮೇಲಕ್ಕೆ ಬಂದ ಕೂಡಲೇ ಪರಲೋಕವು ತೆರೆಯಲ್ಪಟ್ಟು ದೇವರಾತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿಯುವುದನ್ನು ಕಂಡನು.