Bible Language

Mark 2:2 (ERVEN) Easy to Read - English

Versions

KNV   ಕೂಡಲೆ ಅನೇಕರು ಕೂಡಿಬಂದದ್ದರಿಂದ ಅವರನ್ನು ಸೇರಿಸಿಕೊಳ್ಳುವದಕ್ಕೆ ಬಾಗಲಿನ ಬಳಿಯಲ್ಲಾದರೂ ಸ್ಥಳವಿರಲಿಲ್ಲ; ಆತನು ಅವರಿಗೆ ವಾಕ್ಯವನ್ನು ಸಾರು ತ್ತಿದ್ದನು;
ERVKN   ಜನರು ಗುಂಪುಗುಂಪಾಗಿ ಯೇಸುವಿನ ಉಪದೇಶವನ್ನು ಕೇಳಲು ಒಟ್ಟುಗೂಡಿದರು. ಮನೆಯು ತುಂಬಿಹೋಯಿತು. ಅಲ್ಲಿ ನಿಲ್ಲಲು ಹೊರಗಡೆಯಲ್ಲಿಯೂ ಸ್ಥಳವಿರಲಿಲ್ಲ. ಯೇಸು ಉಪದೇಶಿಸುತ್ತಿದ್ದನು.
IRVKN   ಆಗ ಬಹು ಜನರು ಅಲ್ಲಿ ಕೂಡಿಬಂದಿದ್ದರಿಂದ ಬಾಗಿಲಿನ ಬಳಿಯಲ್ಲಿಯೂ ಕೂಡ ಸ್ಥಳವಿರಲಿಲ್ಲ. ಯೇಸು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು.