Versions
KNV ಆತನು ಅಲ್ಲಿಂದ ಹೊರಟು ತನ್ನ ಸ್ವಂತ ಸ್ಥಳಕ್ಕೆ ಬಂದನು; ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.
ERVKN ಯೇಸು ಅಲ್ಲಿಂದ ಹೊರಟು, ತನ್ನ ಸ್ವಂತ ಊರಿಗೆ ಹೋದನು. ಆತನ ಶಿಷ್ಯರು ಆತನೊಂದಿಗೆ ಹೋದರು.
IRVKN {ಯೇಸುವಿನ ಸ್ವಂತ ಊರಿನವರು ಆತನನ್ನು ತಾತ್ಸಾರಮಾಡಿದ್ದು} (ಮತ್ತಾ 13:54-58; ಲೂಕ 4:15-30) PS ಯೇಸು ಅಲ್ಲಿಂದ ಹೊರಟು ತನ್ನ ಊರಿಗೆ ಬಂದನು; ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.