Bible Language

Mark 7 (ERVEN) Easy to Read - English

Versions

KNV   ತರುವಾಯ ಫರಿಸಾಯರೂ ಶಾಸ್ತ್ರಿಗಳಲ್ಲಿ ಕೆಲವರೂ ಯೆರೂಸಲೇಮಿನಿಂದ ಆತನ ಬಳಿಗೆ ಕೂಡಿಬಂದರು.
ERVKN   ಕೆಲವು ಫರಿಸಾಯರು ಮತ್ತು ಧರ್ಮೋಪದೇಶಕರು ಜೆರುಸಲೇಮಿನಿಂದ ಬಂದರು. ಅವರು ಯೇಸುವಿನ ಸುತ್ತಲೂ ಒಟ್ಟಿಗೆ ಸೇರಿದರು.
IRVKN   {ಶುದ್ಧ ಹಾಗೂ ಅಶುದ್ಧ} (ಮತ್ತಾ 15:1-20) PS ತರುವಾಯ ಯೆರೂಸಲೇಮಿನಿಂದ ಬಂದಿದ್ದ ಫರಿಸಾಯರೂ ಶಾಸ್ತ್ರಿಗಳಲ್ಲಿ ಕೆಲವರೂ ಯೇಸುವಿನ ಬಳಿಗೆ ಕೂಡಿ ಬಂದರು.